ದೈನಂದಿನ ಮನ್ನಾ

ಕೆರೂಬಿಯರು ಹೋದಾಗ, ಚಕ್ರಗಳು ಅವರ ಸಂಗಡ ಹೋದವು. ಕೆರೂಬಿಯರು ಭೂಮಿಯನ್ನು ಬಿಟ್ಟು ಮೇಲೇರುವಾಗ ತಮ್ಮ ರೆಕ್ಕೆಗಳನ್ನು ಚಾಚಿದಾಗ, ಅವರ ಚಕ್ರಗಳು ಪಕ್ಕಕ್ಕೆ ತಿರುಗಲಿಲ್ಲ.

ಯೆಹೆಜ್ಕೇಲನು 10:16