ಅಪೊಸ್ತಲರ ಕೃತ್ಯಗಳು 7:53

ದೇವದೂತರ ಮೂಲಕ ನೇಮಕವಾದ ನ್ಯಾಯ ಪ್ರಮಾಣವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸಲಿಲ್ಲ ಎಂದು ಹೇಳಿದನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 7

51ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.

52ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.

53ದೇವದೂತರ ಮೂಲಕ ನೇಮಕವಾದ ನ್ಯಾಯ ಪ್ರಮಾಣವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸಲಿಲ್ಲ ಎಂದು ಹೇಳಿದನು.

54ಈ ಮಾತುಗಳನ್ನು ಕೇಳಿ ಅವರು ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಅವನ ಮೇಲೆ ಹಲ್ಲುಕಡಿದರು.

55ಆದರೆ ಅವನು ಪವಿತ್ರಾತ್ಮಭರಿತನಾಗಿ ಪರಲೋಕ ದೊಳಗೆ ದೃಷ್ಟಿಸಿ ನೋಡಿ ದೇವರ ಪ್ರಭಾವವನ್ನೂ ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು--

ಅಪೊಸ್ತಲರ ಕೃತ್ಯಗಳು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी