ಆದರೆ ನಿಜವಾಗಿ ನನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನಲ್ಲಾ! ಆತನು ನನ್ನ ಪ್ರಾರ್ಥನೆಯ ಸ್ವರವನ್ನು ಆಲೈಸಿದ್ದಾನಲ್ಲಾ!
17ನನ್ನ ಬಾಯಿಂದ ಆತನನ್ನು ಕೂಗಿದೆನು; ನನ್ನ ನಾಲಿಗೆಯಿಂದ ಆತನನ್ನು ಉನ್ನತಪಡಿಸಿದೆನು.
18ನನ್ನ ಹೃದಯದಲ್ಲಿ ಅಪರಾಧವನ್ನು ನಾನು ಆಶಿಸಿದ್ದರೆ ಕರ್ತನು ನನ್ನ ಪ್ರಾರ್ಥನೆಯನ್ನು ಕೇಳುವದಿಲ್ಲ.
19ಆದರೆ ನಿಜವಾಗಿ ನನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನಲ್ಲಾ! ಆತನು ನನ್ನ ಪ್ರಾರ್ಥನೆಯ ಸ್ವರವನ್ನು ಆಲೈಸಿದ್ದಾನಲ್ಲಾ!
20ನನ್ನ ಪ್ರಾರ್ಥನೆಯನ್ನೂ ನನ್ನ ಬಳಿಯಿಂದ ತನ್ನ ಕರುಣೆಯನ್ನೂ ತೊಲಗಿಸದೆ ಇರುವ ದೇವರಿಗೆ ಸ್ತೋತ್ರವಾಗಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ