ಇದಲ್ಲದೆ ದಾವೀದನು ಇಸ್ರಾಯೇಲಿನ ಸಮಸ್ತ ಸಭೆಗೆ ಹೇಳಿದ್ದೇನಂದರೆ--ನಿಮಗೆ ಒಳ್ಳೆಯ ದಾಗಿ ಕಂಡರೆ ನಮ್ಮ ದೇವರಾದ ಕರ್ತನ ಅಪ್ಪಣೆ ಯಾದರೆ ಅವರು ನಮ್ಮ ಬಳಿಯಲ್ಲಿ ಕೂಡಿಬರುವ ಹಾಗೆ ಇಸ್ರಾಯೇಲಿನ ದೇಶವೆಲ್ಲಾದರಲ್ಲಿ ಉಳಿದಿ ರುವ ನಮ್ಮ ಸಹೋದರರನ್ನೂ ತಮ್ಮ ಪಟ್ಟಣ ಗಳಲ್ಲಿ ಮತ್ತು ಉಪನಗರಗಳಲ್ಲಿ ಇರುವ ಯಾಜಕ ರನ್ನೂ ಲೇವಿಯರನ್ನೂ ಎಲ್ಲಾ ಕಡೆಯಿಂದ ಕರೇ ಕಳುಹಿಸಿ
1ದಾವೀದನು ಸಾವಿರ ಮಂದಿಗೂ ನೂರು ಮಂದಿಗೂ ಪ್ರಧಾನರಾದವರ ಸಂಗಡ ಮತ್ತು ಎಲ್ಲಾ ನಾಯಕರ ಸಂಗಡ ಆಲೋಚನೆ ಮಾಡಿದನು.
2ಇದಲ್ಲದೆ ದಾವೀದನು ಇಸ್ರಾಯೇಲಿನ ಸಮಸ್ತ ಸಭೆಗೆ ಹೇಳಿದ್ದೇನಂದರೆ--ನಿಮಗೆ ಒಳ್ಳೆಯ ದಾಗಿ ಕಂಡರೆ ನಮ್ಮ ದೇವರಾದ ಕರ್ತನ ಅಪ್ಪಣೆ ಯಾದರೆ ಅವರು ನಮ್ಮ ಬಳಿಯಲ್ಲಿ ಕೂಡಿಬರುವ ಹಾಗೆ ಇಸ್ರಾಯೇಲಿನ ದೇಶವೆಲ್ಲಾದರಲ್ಲಿ ಉಳಿದಿ ರುವ ನಮ್ಮ ಸಹೋದರರನ್ನೂ ತಮ್ಮ ಪಟ್ಟಣ ಗಳಲ್ಲಿ ಮತ್ತು ಉಪನಗರಗಳಲ್ಲಿ ಇರುವ ಯಾಜಕ ರನ್ನೂ ಲೇವಿಯರನ್ನೂ ಎಲ್ಲಾ ಕಡೆಯಿಂದ ಕರೇ ಕಳುಹಿಸಿ
3ನಮ್ಮ ದೇವರ ಮಂಜೂಷವನ್ನು ನಮ್ಮ ಬಳಿಗೆ ತಿರಿಗಿ ತರಿಸೋಣ. ಸೌಲನ ದಿವಸಗಳಲ್ಲಿ ಅದನ್ನು ವಿಚಾರಿಸಲಿಲ್ಲ ಅಂದಾಗ
4ಹಾಗೆಯೇ ಮಾಡಬೇಕೆಂದು ಕೂಟದವರೆಲ್ಲರೂ ಹೇಳಿದರು. ಆ ಕಾರ್ಯವು ಸಮಸ್ತ ಜನರ ದೃಷ್ಟಿಗೆ ಯುಕ್ತವಾಗಿತ್ತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ