ಇದಲ್ಲದೆ ಯೋಸೇಫನು ತನ್ನ ಸಹೋದ ರರಿಗೆ--ನಾನು ಸತ್ತ ಮೇಲೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ಈ ದೇಶದೊಳಗಿಂದ ತಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣ ಮಾಡಿದ ದೇಶಕ್ಕೆ ಹೋಗಮಾಡುವನು ಅಂದನು.
22ಹೀಗೆ ಯೋಸೇಫನೂ ತನ್ನ ತಂದೆಯ ಮನೆ ಯವರೂ ಸಹಿತವಾಗಿ ಐಗುಪ್ತದಲ್ಲಿ ವಾಸಮಾಡಿದರು. ಯೋಸೇಫನು ನೂರ ಹತ್ತು ವರುಷ ಬದುಕಿದನು.
24ಇದಲ್ಲದೆ ಯೋಸೇಫನು ತನ್ನ ಸಹೋದ ರರಿಗೆ--ನಾನು ಸತ್ತ ಮೇಲೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ಈ ದೇಶದೊಳಗಿಂದ ತಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣ ಮಾಡಿದ ದೇಶಕ್ಕೆ ಹೋಗಮಾಡುವನು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ