ಅನಾದಿಯಿಂದಿದ್ದ ಆಕಾಶಗಳಲ್ಲಿ ಸವಾರಿಮಾಡು ವಾತನಿಗೆ ಹಾಡಿರಿ; ಇಗೋ, ಆತನು ತನ್ನ ಮಹಾ ಧ್ವನಿಯಿಂದ ಧ್ವನಿಗೈಯುತ್ತಾನೆ.
31ಐಗುಪ್ತದಿಂದ ಪ್ರಧಾನರು ಬರುವರು; ಕೂಷ್ ತನ್ನ ಕೈಗಳನ್ನು ದೇವರ ಕಡೆಗೆ ಬೇಗ ಚಾಚುವದು.
32ಭೂಮಿಯ ರಾಜ್ಯಗಳೇ, ನೀವು ದೇವರಿಗೆ ಹಾಡಿರಿ; ಕರ್ತನಿಗೆ ಸ್ತುತಿಗಳನ್ನು ಹಾಡಿರಿ. ಸೆಲಾ.
33ಅನಾದಿಯಿಂದಿದ್ದ ಆಕಾಶಗಳಲ್ಲಿ ಸವಾರಿಮಾಡು ವಾತನಿಗೆ ಹಾಡಿರಿ; ಇಗೋ, ಆತನು ತನ್ನ ಮಹಾ ಧ್ವನಿಯಿಂದ ಧ್ವನಿಗೈಯುತ್ತಾನೆ.
34ದೇವರ ಬಲವನ್ನು ವಿವರಿಸಿರಿ; ಇಸ್ರಾಯೇಲಿನ ಮೇಲೆ ಆತನಿಗೆ ಘನ ತೆಯೂ ಮೇಘಗಳಲ್ಲಿ ಆತನಿಗೆ ಬಲವೂ ಇರುತ್ತದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ