ಆ ಸ್ತ್ರೀಯನ್ನು ಪ್ರವಾಹವು ಬಡಕೊಂಡು ಹೋಗ ಬೇಕೆಂದು ಆಕೆಯ ಹಿಂದೆ ಸರ್ಪವು ತನ್ನ ಬಾಯೊಳಗಿಂದ ನೀರನ್ನು ಪ್ರವಾಹದಂತೆ ಬಿಟ್ಟಿತು.
13ಘಟಸರ್ಪವು ತಾನು ದೊಬ್ಬಲ್ಪಟ್ಟು ಭೂಮಿಗೆ ಬಿದ್ದಿರುವದನ್ನು ಕಂಡು ಗಂಡುಮಗುವನ್ನು ಹೆತ್ತಸ್ತ್ರೀ ಯನ್ನು ಹಿಂಸಿಸಿತು.
15ಆ ಸ್ತ್ರೀಯನ್ನು ಪ್ರವಾಹವು ಬಡಕೊಂಡು ಹೋಗ ಬೇಕೆಂದು ಆಕೆಯ ಹಿಂದೆ ಸರ್ಪವು ತನ್ನ ಬಾಯೊಳಗಿಂದ ನೀರನ್ನು ಪ್ರವಾಹದಂತೆ ಬಿಟ್ಟಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ