೧ ಸಮುವೇಲನು 16:23

ಹಾಗೆಯೇ ದೇವರಿಂದ ಬಂದ ದುರಾತ್ಮವು ಸೌಲನ ಮೇಲೆ ಬಂದಾಗ ದಾವೀದನು ಕಿನ್ನರಿಯನ್ನು ತೆಗೆದು ಕೊಂಡು ತನ್ನ ಕೈಯಿಂದ ಬಾರಿಸುವನು. ಅದರಿಂದ ಸೌಲನು ಉಪಶಮನ ಹೊಂದಿ ಚೆನ್ನಾಗಿರುವನು; ದುರಾತ್ಮವು ಅವನನ್ನು ಬಿಟ್ಟು ಹೋಗುವದು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 16

21ಹಾಗೆಯೇ ಅವನು ಸೌಲನ ಬಳಿಗೆ ಬಂದು ಅವನ ಮುಂದೆ ನಿಂತನು. ಅವನು ದಾವೀದನನ್ನು ಬಹಳವಾಗಿ ಪ್ರೀತಿಮಾಡಿದನು. ಸೌಲನಿಗೆ ಇವನು ಆಯುಧ ಹೊರುವವನಾದನು.

22ಸೌಲನು ಇಷಯನ ಬಳಿಗೆ ಮನುಷ್ಯನನ್ನು ಕಳುಹಿಸಿ--ದಾವೀದನು ನನ್ನ ಸಮ್ಮುಖ ದಲ್ಲಿ ನಿಲ್ಲುವ ಹಾಗೆ ಕೇಳಿಕೊಳ್ಳುತ್ತೇನೆ; ಯಾಕಂದರೆ ನನ್ನ ಸಮ್ಮುಖದಲ್ಲಿ ಅವನಿಗೆ ದಯೆದೊರಕಿತು ಅಂದನು.

23ಹಾಗೆಯೇ ದೇವರಿಂದ ಬಂದ ದುರಾತ್ಮವು ಸೌಲನ ಮೇಲೆ ಬಂದಾಗ ದಾವೀದನು ಕಿನ್ನರಿಯನ್ನು ತೆಗೆದು ಕೊಂಡು ತನ್ನ ಕೈಯಿಂದ ಬಾರಿಸುವನು. ಅದರಿಂದ ಸೌಲನು ಉಪಶಮನ ಹೊಂದಿ ಚೆನ್ನಾಗಿರುವನು; ದುರಾತ್ಮವು ಅವನನ್ನು ಬಿಟ್ಟು ಹೋಗುವದು.

೧ ಸಮುವೇಲನು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी