ಯಾಜಕಕಾಂಡ 11:31

ಹರಿದಾಡುವವುಗಳೆಲ್ಲವು ಗಳಲ್ಲಿ ಇವು ನಿಮಗೆ ಅಶುದ್ಧವಾಗಿರುವವು: ಅವು ಸತ್ತಿರುವಾಗ ಅವುಗಳನ್ನು ಯಾವನಾದರೂ ಮುಟ್ಟಿದರೆ ಅವನು ಸಂಜೆಯ ವರೆಗೂ ಅಶುದ್ಧನಾಗಿರುವನು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 11

29ಭೂಮಿಯ ಮೇಲೆ ಹರಿದಾಡುವವುಗಳಲ್ಲಿ ಮುಂಗುಲಿ, ಇಲಿ, ಅದರ ಜಾತಿಗನುಸಾರವಾದ ಆಮೆ,

30ಅರೆ ಪಳಗಿಸಿದ ಪ್ರಾಣಿ, ಊಸುರುವಳ್ಳಿ, ಹಲ್ಲಿ, ಬಸವನಹುಳ ಮತ್ತು ಚಿಟ್ಟಿಲಿ ಇವು ಸಹ ನಿಮಗೆ ಅಶುದ್ಧವಾಗಿರುವವು.

31ಹರಿದಾಡುವವುಗಳೆಲ್ಲವು ಗಳಲ್ಲಿ ಇವು ನಿಮಗೆ ಅಶುದ್ಧವಾಗಿರುವವು: ಅವು ಸತ್ತಿರುವಾಗ ಅವುಗಳನ್ನು ಯಾವನಾದರೂ ಮುಟ್ಟಿದರೆ ಅವನು ಸಂಜೆಯ ವರೆಗೂ ಅಶುದ್ಧನಾಗಿರುವನು.

32ಅವು ಸತ್ತುಹೋಗಿ ಯಾವದರ ಮೇಲೆ ಬೀಳುವವೊ ಅವೆಲ್ಲಾ ಅಶುದ್ಧವಾಗಿರುವವು; ಅದು ಮರದ ಪಾತ್ರೆ ಯಾಗಲಿ ಉಡುಪಾಗಲಿ ಚರ್ಮವಾಗಲಿ ಚೀಲ ವಾಗಲಿ ಕೆಲಸಮಾಡುವ ಯಾವ ಸಾಮಾನಾಗಲಿ ಅದು ಏನೇ ಆಗಿರಲಿ ಸಾಯಂಕಾಲದ ವರೆಗೆ ನೀರಲ್ಲಿ ಇಡಲ್ಪಟ್ಟು ಅಶುದ್ಧವಾಗಿರುವದು; ತರುವಾಯ ಅದು ಶುದ್ಧವಾಗುವದು.

33ಪ್ರತಿಯೊಂದು ಮಣ್ಣಿನ ಪಾತ್ರೆ ಯೊಳಗೆ ಅವುಗಳಲ್ಲಿ ಯಾವದಾದರೂ ಬಿದ್ದರೆ, ಅದರಲ್ಲಿ ಏನಿದ್ದರೂ ಅಶುದ್ಧವಾಗುವದು ನೀವು ಅದನ್ನು ಒಡೆದುಹಾಕಬೇಕು.

ಯಾಜಕಕಾಂಡ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी