ಓ ಕರ್ತನೇ, ನೀನು ನನ್ನ ಅನ್ಯಾಯವನ್ನು ನೋಡಿದ್ದೀ, ನನಗೆ ನ್ಯಾಯವನ್ನು ತೀರಿಸು.
57ನಾನು ನಿನ್ನನ್ನು ಕರೆದ ದಿನದಲ್ಲಿ ನೀನು ಸವಿಾಪಕ್ಕೆ ಬಂದು--ಭಯಪಡ ಬೇಡ ಎಂದು ಹೇಳಿದಿ.
58ಓ ಕರ್ತನೇ, ನೀನು ನನ್ನ ಪ್ರಾಣದ ವ್ಯಾಜ್ಯಗಳನ್ನು ನಡಿಸಿ ನನ್ನ ಜೀವವನ್ನು ವಿಮೋಚಿಸಿದ್ದೀ.
59ಓ ಕರ್ತನೇ, ನೀನು ನನ್ನ ಅನ್ಯಾಯವನ್ನು ನೋಡಿದ್ದೀ, ನನಗೆ ನ್ಯಾಯವನ್ನು ತೀರಿಸು.
60ಅವರ ಎಲ್ಲಾ ಪ್ರತೀಕಾರವನ್ನೂ ನನಗೆ ವಿರುದ್ಧವಾದ ಅವರ ಎಲ್ಲಾ ಕಲ್ಪನೆಗಳನ್ನೂ ನೀನು ನೋಡಿರುವಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ