ಅವರು ತಮ್ಮ ನಾಲಿಗೆಯನ್ನು ಕತ್ತಿಯ ಹಾಗೆ ಮಸೆಯುತ್ತಾರೆ. ಕಹಿ ಮಾತುಗಳೆಂಬ ಬಾಣಗಳನ್ನು ಹೂಡುತ್ತಾರೆ.
1ಓ ದೇವರೇ ನನ್ನ ಪ್ರಾರ್ಥನೆಯಲ್ಲಿ ನನ್ನ ಸ್ವರವನ್ನು ಕೇಳು; ಶತ್ರುವಿನ ಹೆದರಿಕೆ ಯಿಂದ ನನ್ನ ಜೀವವನ್ನು ಕಾಯಿ.
2ದುರ್ಮಾರ್ಗಿಗಳ ಗುಪ್ತವಾದ ಆಲೋಚನೆಗಳಿಗೂ ದುಷ್ಟರ ಹೊಂಚಿಗೂ ನನ್ನನ್ನು ಮರೆಮಾಡು.
3ಅವರು ತಮ್ಮ ನಾಲಿಗೆಯನ್ನು ಕತ್ತಿಯ ಹಾಗೆ ಮಸೆಯುತ್ತಾರೆ. ಕಹಿ ಮಾತುಗಳೆಂಬ ಬಾಣಗಳನ್ನು ಹೂಡುತ್ತಾರೆ.
4ನಿರ್ದೋಷಿಯ ಕಡೆಗೆ ಗುಪ್ತವಾಗಿ ಫಕ್ಕನೆ ಎಸೆಯುವದಕ್ಕೆ ಅವರು ಭಯ ಪಡುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ