ಲೂಕನು 22:17

ಆತನು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರ ಮಾಡಿ--ಇದನ್ನು ತಕ್ಕೊಳ್ಳಿರಿ ಮತ್ತು ನಿಮ್ಮೊಳಗೆ ಹಂಚಿಕೊಳ್ಳಿರಿ ಅಂದನು.

ಸಂದರ್ಭದೊಂದಿಗೆ ಓದಿ · ಲೂಕನು 22

15ಆಗ ಆತನು ಅವರಿಗೆ--ನಾನು ಶ್ರಮೆಯನ್ನು ಅನುಭವಿಸು ವದಕ್ಕಿಂತ ಮುಂಚೆ ನಿಮ್ಮ ಸಂಗಡ ಈ ಪಸ್ಕ ಊಟಮಾಡುವದಕ್ಕೆ ಕುತೂಹಲದಿಂದ ಅಪೇಕ್ಷಿಸಿ ದ್ದೇನೆ

16ಇದು ದೇವರ ರಾಜ್ಯದೊಳಗೆ ನೆರವೇರುವ ತನಕ ನಾನು ಇನ್ನು ಮೇಲೆ ಇದನ್ನು ಊಟಮಾಡುವದೇ ಇಲ್ಲವೆಂದು ನಾನು ನಿಮಗೆ ಹೇಳುತ್ತೇನೆ ಅಂದನು.

17ಆತನು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರ ಮಾಡಿ--ಇದನ್ನು ತಕ್ಕೊಳ್ಳಿರಿ ಮತ್ತು ನಿಮ್ಮೊಳಗೆ ಹಂಚಿಕೊಳ್ಳಿರಿ ಅಂದನು.

18ನಾನು ನಿಮಗೆ ಹೇಳುವ ದೇನಂದರೆ--ದೇವರ ರಾಜ್ಯವು ಬರುವ ತನಕ ನಾನು ದ್ರಾಕ್ಷಾರಸವನ್ನು ಕುಡಿಯುವದೇ ಇಲ್ಲ ಅಂದನು.

19ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅದನ್ನು ಮುರಿದು ಅವರಿಗೆ ಕೊಟ್ಟು--ಇದು ನಿಮಗೋಸ್ಕರ ಕೊಡಲ್ಪಟ್ಟ ನನ್ನ ದೇಹ; ನನ್ನ ನೆನಪಿ ಗಾಗಿ ನೀವು ಇದನ್ನು ಮಾಡಿರಿ ಅಂದನು.

ಲೂಕನು 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी