ಯೆಹೆಜ್ಕೇಲನು 36:28

ನಾನು ನಿಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ವಾಸಿ ಸುವಿರಿ; ನೀವು ನನ್ನ ಜನರಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 36

26ನಿನಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನಿಮ್ಮ ದೇಹದಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ.

27ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ.

28ನಾನು ನಿಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ವಾಸಿ ಸುವಿರಿ; ನೀವು ನನ್ನ ಜನರಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು.

29ಅಲ್ಲದೆ ನಾನು ನಿಮ್ಮನ್ನು ನಿಮ್ಮ ಅಶುದ್ಧತ್ವಗಳಿಂದಲೂ ಸಹ ರಕ್ಷಿಸುವೆನು; ಬೆಳೆ ಬೆಳೆ ಯಲೆಂದು ಹೇಳಿ ಅದನ್ನು ಹೆಚ್ಚಿಸುವೆನು, ಕ್ಷಾಮವನ್ನು ನಿಮ್ಮ ಮೇಲೆ ಬರಮಾಡುವದಿಲ್ಲ.

30ಅನ್ಯಜನಾಂಗ ಗಳಲ್ಲಿ ನಿಮಗೆ ಬರಗಾಲದ ನಿಂದೆಯು ಇನ್ನು ಮೇಲೆ ಬಾರದ ಹಾಗೆ ನಾನು ಮರಗಳ ಫಲವನ್ನೂ ಹೊಲದ ಆದಾಯವನ್ನು ಹೆಚ್ಚಿಸುವೆನು.

ಯೆಹೆಜ್ಕೇಲನು 36 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी