ವಿಮೋಚನಕಾಂಡ 3:1

ಮೋಶೆಯು ತನ್ನ ಮಾವನಾಗಿರುವ ಮಿದ್ಯಾನಿನ ವೈದಿಕನಾದ ಇತ್ರೋವನ ಮಂದೆಯನ್ನು ಮೇಯಿಸುತ್ತಿರಲಾಗಿ ಅರಣ್ಯದ ಹಿಂಭಾ ಗಕ್ಕೆ ನಡಿಸಿಕೊಂಡುಹೋಗಿ ಹೋರೇಬ್‌ ಎಂಬ ದೇವರ ಬೆಟ್ಟಕ್ಕೆ ಬಂದನು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 3

1ಮೋಶೆಯು ತನ್ನ ಮಾವನಾಗಿರುವ ಮಿದ್ಯಾನಿನ ವೈದಿಕನಾದ ಇತ್ರೋವನ ಮಂದೆಯನ್ನು ಮೇಯಿಸುತ್ತಿರಲಾಗಿ ಅರಣ್ಯದ ಹಿಂಭಾ ಗಕ್ಕೆ ನಡಿಸಿಕೊಂಡುಹೋಗಿ ಹೋರೇಬ್‌ ಎಂಬ ದೇವರ ಬೆಟ್ಟಕ್ಕೆ ಬಂದನು.

2ಆಗ ಕರ್ತನ ದೂತನು ಪೊದೆಯೊಳಗಿಂದ ಅಗ್ನಿಜ್ವಾಲೆಯಲ್ಲಿ ಅವನಿಗೆ ಕಾಣಿಸಿ ಕೊಂಡನು. ಅವನು ನೋಡಿದಾಗ ಇಗೋ, ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು. ಆದಾಗ್ಯೂ ಪೊದೆಯು ಸುಡಲಿಲ್ಲ.

3ಆಗ ಮೋಶೆಯು--ನಾನು ಹೋಗಿ ಆ ಪೊದೆಯು ಯಾಕೆ ಸುಡದೆ ಇರುವದೆಂಬ ಆಶ್ಚರ್ಯ ವನ್ನು ನೋಡುವೆನು ಅಂದನು.

ವಿಮೋಚನಕಾಂಡ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी