ಆದರೆ ದೂತನು ಅವರಿಗೆ--ಹೆದರಬೇಡಿರಿ; ಯಾಕಂದರೆ ಇಗೋ, ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಒಳ್ಳೇಸಮಾಚಾರ ವನ್ನು ನಾನು ನಿಮಗೆ ತಿಳಿಯಪಡಿಸುತ್ತೇನೆ.
8ಆಗ ಅದೇ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದು ರಾತ್ರಿಯಲ್ಲಿ ತಮ್ಮ ಹಿಂಡನ್ನು ಕಾಯುತ್ತಿದ್ದರು.
10ಆದರೆ ದೂತನು ಅವರಿಗೆ--ಹೆದರಬೇಡಿರಿ; ಯಾಕಂದರೆ ಇಗೋ, ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಒಳ್ಳೇಸಮಾಚಾರ ವನ್ನು ನಾನು ನಿಮಗೆ ತಿಳಿಯಪಡಿಸುತ್ತೇನೆ.
11ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕನು ಹುಟ್ಟಿದ್ದಾನೆ; ಆತನು ಕರ್ತನಾಗಿರುವ ಕ್ರಿಸ್ತನೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ