ನನ್ನ ಜನರು ತಿಳುವಳಿ ಕೆಯ ಕೊರತೆಯಿಂದ ನಾಶವಾಗಿದ್ದಾರೆ; ಆದಕಾರಣ ನೀನು ತಿಳುವಳಿಕೆಯನ್ನು ತಳ್ಳಿಬಿಟ್ಟದ್ದರಿಂದ ನಾನು ಸಹ ನನಗೆ ಯಾಜಕನಾಗದಂತೆ ನಿನ್ನನ್ನು ತಳ್ಳಿಬಿಡುತ್ತೇನೆ; ನೀನು ನಿನ್ನ ದೇವರ ನ್ಯಾಯಪ್ರಮಾಣವನ್ನು ಮರೆತು ಬಿಟ್ಟಿದ್ದರಿಂದ ನಾನು ಸಹ ನಿನ್ನ ಮಕ್ಕಳನ್ನು ಮರೆತು ಬಿಡುವೆನು.
6ನನ್ನ ಜನರು ತಿಳುವಳಿ ಕೆಯ ಕೊರತೆಯಿಂದ ನಾಶವಾಗಿದ್ದಾರೆ; ಆದಕಾರಣ ನೀನು ತಿಳುವಳಿಕೆಯನ್ನು ತಳ್ಳಿಬಿಟ್ಟದ್ದರಿಂದ ನಾನು ಸಹ ನನಗೆ ಯಾಜಕನಾಗದಂತೆ ನಿನ್ನನ್ನು ತಳ್ಳಿಬಿಡುತ್ತೇನೆ; ನೀನು ನಿನ್ನ ದೇವರ ನ್ಯಾಯಪ್ರಮಾಣವನ್ನು ಮರೆತು ಬಿಟ್ಟಿದ್ದರಿಂದ ನಾನು ಸಹ ನಿನ್ನ ಮಕ್ಕಳನ್ನು ಮರೆತು ಬಿಡುವೆನು.
7ಅವರು ಹೆಚ್ಚಿದ ಹಾಗೆಲ್ಲಾ ನನಗೆ ವಿರೋಧವಾಗಿ ಪಾಪಮಾಡಿದರು; ಆದದರಿಂದ ನಾನು ಅವರ ಮಾನವನ್ನು ನಾಚಿಕೆಗೆ ಮಾರ್ಪಡಿಸುವೆನು.
8ಅವರು ನನ್ನ ಜನರ ಪಾಪವನ್ನು ತಿನ್ನುತ್ತಾರೆ ಮತ್ತು ಅವರು ದುಷ್ಟತನದ ಮೇಲೆ ಮನಸ್ಸಿಡುತ್ತಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ