ಕೊಯ್ಯುವವನು ಪೈರನ್ನು ಕೂಡಿಸಿ ತೆನೆಗಳನ್ನು ತನ್ನ ಕೈಯಿಂದ ಕೊಯ್ಯುವಂತೆಯೂ ರೆಫಾಯಾಮಿನ ತಗ್ಗಿನಲ್ಲಿ ತೆನೆಗಳನ್ನು ಕೂಡಿಸುವ ಹಾಗೆಯೂ ಇರುವದು.
4ಆ ದಿವಸದಲ್ಲಿ ಆಗುವದೇನಂದರೆ--ಯಾಕೋ ಬಿನ ವೈಭವ ತಗ್ಗುವದು; ಅದರ ಮಾಂಸದ ಕೊಬ್ಬು ಕರಗಿಸಲ್ಪಡುವದು.
5ಕೊಯ್ಯುವವನು ಪೈರನ್ನು ಕೂಡಿಸಿ ತೆನೆಗಳನ್ನು ತನ್ನ ಕೈಯಿಂದ ಕೊಯ್ಯುವಂತೆಯೂ ರೆಫಾಯಾಮಿನ ತಗ್ಗಿನಲ್ಲಿ ತೆನೆಗಳನ್ನು ಕೂಡಿಸುವ ಹಾಗೆಯೂ ಇರುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ