ಯೆಶಾಯ 62:1

ಚೀಯೋನಿಗೋಸ್ಕರ ನಾನು ಮೌನವಾಗಿರುವದಿಲ್ಲ; ಯೆರೂಸಲೇಮಿಗೋಸ್ಕರ ಅದರ ನೀತಿ ಪ್ರಕಾಶದಂತೆಯೂ ಅದರ ರಕ್ಷಣೆಯು ಉರಿಯುವ ದೀವಿಗೆಯಂತೆಯೂ ಹೊರಡುವ ವರೆಗೆ ನಾನು ವಿಶ್ರಾಂತಿಯಿಂದ ಇರುವದಿಲ್ಲ.

ಸಂದರ್ಭದೊಂದಿಗೆ ಓದಿ · ಯೆಶಾಯ 62

1ಚೀಯೋನಿಗೋಸ್ಕರ ನಾನು ಮೌನವಾಗಿರುವದಿಲ್ಲ; ಯೆರೂಸಲೇಮಿಗೋಸ್ಕರ ಅದರ ನೀತಿ ಪ್ರಕಾಶದಂತೆಯೂ ಅದರ ರಕ್ಷಣೆಯು ಉರಿಯುವ ದೀವಿಗೆಯಂತೆಯೂ ಹೊರಡುವ ವರೆಗೆ ನಾನು ವಿಶ್ರಾಂತಿಯಿಂದ ಇರುವದಿಲ್ಲ.

2ಆಗ ಅನ್ಯ ಜನಾಂಗಗಳು ನಿನ್ನ ನೀತಿಯನ್ನು ಅರಸರೆಲ್ಲರು ನಿನ್ನ ಮಹಿಮೆಯನ್ನು ನೋಡುವರು; ಕರ್ತನ ಬಾಯಿ ಉಚ್ಚರಿಸುವ ಹೊಸ ಹೆಸರಿನಿಂದ ನೀನು ಕರೆಯ ಲ್ಪಡುವಿ.

3ಕರ್ತನ ಕೈಯಲ್ಲಿ ಮಹಿಮೆಯ ಕಿರೀಟ ವಾಗಿಯೂ ನಿನ್ನ ದೇವರ ಅಂಗೈಯಲ್ಲಿ ರಾಜತ್ವದ ಕಿರೀಟವಾಗಿಯೂ ಇರುವಿ.

ಯೆಶಾಯ 62 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी