ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
1ಆದದರಿಂದ ನೀವು ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ದೇವರನ್ನು ಅನುಸರಿಸುವ ವರಾಗಿರ್ರಿ.
2ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ