ಆದರೆ ನೀನು ನಿನ್ನ ಸಹೋದರನಿಗೆ ತೀರ್ಪುಮಾಡುವದು ಯಾಕೆ? ಇಲ್ಲವೆ ನಿನ್ನ ಸಹೋದರನನ್ನು ಹೀನೈಸುವದು ಯಾಕೆ? ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ನಿಂತುಕೊಳ್ಳಬೇಕಲ್ಲಾ.
8ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತ ನವರೇ.
9ಸತ್ತವರಿಗೂ ಜೀವಿಸುವವರಿಗೂ ಒಡೆಯ ನಾಗಿರಬೇಕೆಂತಲೇ ಕ್ರಿಸ್ತನು ಸತ್ತು ಎದ್ದು ಜೀವಿತ ನಾದನು.
10ಆದರೆ ನೀನು ನಿನ್ನ ಸಹೋದರನಿಗೆ ತೀರ್ಪುಮಾಡುವದು ಯಾಕೆ? ಇಲ್ಲವೆ ನಿನ್ನ ಸಹೋದರನನ್ನು ಹೀನೈಸುವದು ಯಾಕೆ? ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ನಿಂತುಕೊಳ್ಳಬೇಕಲ್ಲಾ.
12ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರಿಗೆ ಲೆಕ್ಕ ಒಪ್ಪಿಸಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ