ಆತನ ಬಿಲ್ಲುಗಾರರು ನನ್ನನ್ನು ಸುತ್ತಿಕೊಂಡಿದ್ದಾರೆ; ನನ್ನ ಗುಂಡಿಗೆಗಳನ್ನು ಕಡಿಯುತ್ತಾನೆ. ಕರುಣಿಸುವದಿಲ್ಲ; ನನ್ನ ಪಿತ್ತವನ್ನು ಭೂಮಿಗೆ ಚೆಲ್ಲುತ್ತಾನೆ.
11ದೇವರು ನನ್ನನ್ನು ಭಕ್ತಿಹೀನರಿಗೆ ಒಪ್ಪಿಸುತ್ತಾನೆ. ದುಷ್ಟರ ಕೈಗೆ ನನ್ನನ್ನು ಕೊಟ್ಟುಬಿಡುತ್ತಾನೆ.
13ಆತನ ಬಿಲ್ಲುಗಾರರು ನನ್ನನ್ನು ಸುತ್ತಿಕೊಂಡಿದ್ದಾರೆ; ನನ್ನ ಗುಂಡಿಗೆಗಳನ್ನು ಕಡಿಯುತ್ತಾನೆ. ಕರುಣಿಸುವದಿಲ್ಲ; ನನ್ನ ಪಿತ್ತವನ್ನು ಭೂಮಿಗೆ ಚೆಲ್ಲುತ್ತಾನೆ.
14ನನ್ನನ್ನು ಒಡೆದೊಡೆದು ಸಿಥಿಲಪಡಿಸಿ; ಆತನು ಶೂರನಂತೆ ನನ್ನ ಮೇಲೆ ಓಡಿಬರುತ್ತಾನೆ.
15ನನ್ನ ಮೈಮೇಲೆ ಗೋಣೀ ತಟ್ಟು ಹೊಲಿದು ಧರಿಸಿದೆನು; ಧೂಳಿನಲ್ಲಿ ನನ್ನ ಕೊಂಬನ್ನು ಅಪವಿತ್ರಮಾಡಿದೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ