ದುರ್ಮಾರ್ಗದಲ್ಲಿ ನೀತಿವಂತರನ್ನು ದಾರಿತಪ್ಪಿಸು ವವನು ತಾನೇ ತನ್ನ ಸ್ವಂತ ಕುಣಿಯೊಳಕ್ಕೆ ಬೀಳುವನು; ಯಥಾರ್ಥವಂತರಿಗಾದರೋ ಒಳ್ಳೆಯವುಗಳು ಸೊತ್ತಾ ಗುವವು.
9ನ್ಯಾಯಪ್ರಮಾಣವನ್ನು ಕೇಳದೆ ತನ್ನ ಕಿವಿಯನ್ನು ತಿರುಗಿಸಿಕೊಳ್ಳುವವನ ಪ್ರಾರ್ಥನೆಯು ಅಸಹ್ಯ.
10ದುರ್ಮಾರ್ಗದಲ್ಲಿ ನೀತಿವಂತರನ್ನು ದಾರಿತಪ್ಪಿಸು ವವನು ತಾನೇ ತನ್ನ ಸ್ವಂತ ಕುಣಿಯೊಳಕ್ಕೆ ಬೀಳುವನು; ಯಥಾರ್ಥವಂತರಿಗಾದರೋ ಒಳ್ಳೆಯವುಗಳು ಸೊತ್ತಾ ಗುವವು.
11ತನ್ನ ಸ್ವಂತ ಅಭಿಪ್ರಾಯದಲ್ಲಿ ಐಶ್ವರ್ಯ ವಂತನು ಜ್ಞಾನಿಯಾಗಿದ್ದಾನೆ; ವಿವೇಕಿಯಾದ ಬಡವನು ಅವನನ್ನು ಪರೀಕ್ಷಿಸುತ್ತಾನೆ.
12ನೀತಿವಂತರು ಉಲ್ಲಾಸಿಸಿ ದರೆ ದೊಡ್ಡ ಘನತೆ ಇರುವದು; ದುಷ್ಟರಿಗೆ ಏಳಿಗೆ ಯಾದರೆ ಮನುಷ್ಯನು ಅಡಗಿಕೊಳ್ಳುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ