ಪಂಚಶತಾಧಿಪತಿ, ಘನ ವುಳ್ಳವನು, ಆಲೋಚನಾಪರನು, ತಾಂತ್ರಿಕನು ಮತ್ತು ವಾಕ್ಚಾತುರ್ಯವುಳ್ಳವನು ಆಗಿರುವ ಇವರನ್ನೆಲ್ಲಾ ತೆಗೆ ದುಬಿಡುವೆನು.
2ಇದಲ್ಲದೆ ಶೂರ, ಯುದ್ಧಭಟ, ನ್ಯಾಯಾಧಿಪತಿ, ಪ್ರವಾದಿ, ಪರಿಜ್ಞಾನಿ, ಪ್ರಾಚೀನ ಮನುಷ್ಯನು,
3ಪಂಚಶತಾಧಿಪತಿ, ಘನ ವುಳ್ಳವನು, ಆಲೋಚನಾಪರನು, ತಾಂತ್ರಿಕನು ಮತ್ತು ವಾಕ್ಚಾತುರ್ಯವುಳ್ಳವನು ಆಗಿರುವ ಇವರನ್ನೆಲ್ಲಾ ತೆಗೆ ದುಬಿಡುವೆನು.
4ಮಕ್ಕಳನ್ನು ಅವರ ಪ್ರಭುಗಳನ್ನಾ ಗಿಯೂ ಎಳೇ ಕೂಸುಗಳು ಅವರ ಮೇಲೆ ಆಳು ವಂತೆಯೂ ಕೊಡುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ