ಯಾರೊಬ್ಬಾಮನ ಮನೆಯವರನ್ನು ಭೂಲೋಕದಿಂದ ಸಂಹರಿಸುವದಕ್ಕೂ ನಾಶಮಾಡು ವದಕ್ಕೂ ಈ ಕಾರ್ಯವು ಅವರಿಗೆ ಪಾಪವಾಯಿತು.
32ಅವನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿಯೂ ಸಮಾರ್ಯ ಪಟ್ಟಣಗಳಲ್ಲಿರುವ ಉನ್ನತ ಸ್ಥಳಗಳ ಸಮಸ್ತ ಮನೆಗಳಿಗೆ ವಿರೋಧವಾಗಿಯೂ ಕರ್ತನ ಮಾತಿನಂತೆ ನಿಶ್ಚಯವಾಗಿ ಆಗುವದು ಅಂದನು.
33ಈ ಕಾರ್ಯದ ತರುವಾಯ ಯಾರೊಬ್ಬಾಮನು ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗದೆ ಉನ್ನತ ಸ್ಥಳಗಳಿಗೆ ಕನಿಷ್ಠ ಯಾಜಕರನ್ನಾಗಿ ನೇಮಿಸಿದನು. ಯಾವನಿಗೆ ಮನಸ್ಸಿತ್ತೋ ಅವನನ್ನು ಇವನು ಪ್ರತಿಷ್ಠೆ ಮಾಡಿಸಿದ್ದರಿಂದ ಉನ್ನತ ಸ್ಥಳಗಳ ಯಾಜಕರಲ್ಲಿ ಒಬ್ಬ ನಾಗುವನು.
34ಯಾರೊಬ್ಬಾಮನ ಮನೆಯವರನ್ನು ಭೂಲೋಕದಿಂದ ಸಂಹರಿಸುವದಕ್ಕೂ ನಾಶಮಾಡು ವದಕ್ಕೂ ಈ ಕಾರ್ಯವು ಅವರಿಗೆ ಪಾಪವಾಯಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ