ನಿನ್ನ ಅಶುದ್ಧ ತ್ವವು ದುಷ್ಕರ್ಮವುಳ್ಳದ್ದು; ನಾನು ನಿನ್ನನ್ನು ಪರಿಶುದ್ಧ ಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದ ವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರತ್ವದಿಂದ ಇನ್ನು ಶುದ್ಧವಾಗುವದಿಲ್ಲ.
11ಆಮೇಲೆ ಅದರ ಹಿತ್ತಾಳೆ ಬಿಸಿಯಾಗಿ ಮೈಲಿಗೆ ಕರಗಿ ಕಲ್ಮಶವು ಹೋಗುವ ಹಾಗೆ ಅದನ್ನು ಬರಿದು ಮಾಡಿ ಕೆಂಡಗಳ ಮೇಲೆ ಇಡು.
12ಅದರ ಕಲ್ಮಶವು ಆಯಾಸವನ್ನುಂಟು ಮಾಡಿತೇ ಹೊರತು ಅದಕ್ಕೆ ಹತ್ತಿದ್ದ ಆ ಬಹಳವಾದ ಕಿಲುಬು ಹೋಗಲಿಲ್ಲ, ಅದು ಬೆಂಕಿಯಲ್ಲಿರಲಿ;
13ನಿನ್ನ ಅಶುದ್ಧ ತ್ವವು ದುಷ್ಕರ್ಮವುಳ್ಳದ್ದು; ನಾನು ನಿನ್ನನ್ನು ಪರಿಶುದ್ಧ ಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದ ವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರತ್ವದಿಂದ ಇನ್ನು ಶುದ್ಧವಾಗುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ