ಅದಕ್ಕೆ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ; ಕದಲದೆ ನಿಲ್ಲಿರಿ; ಕರ್ತನು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವದಿಲ್ಲ.
13ಅದಕ್ಕೆ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ; ಕದಲದೆ ನಿಲ್ಲಿರಿ; ಕರ್ತನು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವದಿಲ್ಲ.
14ಕರ್ತನು ನಿಮ ಗೋಸ್ಕರ ಯುದ್ಧಮಾಡುವನು; ಆದರೆ ನೀವು ಸಮಾಧಾನವಾಗಿರ್ರಿ ಅಂದನು.
15ಆಗ ಕರ್ತನು ಮೋಶೆಗೆ--ನೀನು ನನಗೆ ಯಾಕೆ ಮೊರೆಯಿಡುತ್ತೀ? ಇಸ್ರಾಯೇಲ್ ಮಕ್ಕಳು ಮುಂದಕ್ಕೆ ಹೋಗಬೇಕೆಂದು ಹೇಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ