ಹೀಗೆ ಸೊಲೊಮೋನನು ಕರ್ತನ ಆಲಯಕ್ಕೊಸ್ಕರ ಮಾಡಿಸಿದ ಕೆಲಸವೆಲ್ಲಾ ಮುಗಿಸಿ ತನ್ನ ತಂದೆಯಾದ ದಾವೀದನು ಪ್ರತಿಷ್ಠೆ ಮಾಡಿದ್ದ ಬೆಳ್ಳಿಬಂಗಾರವನ್ನೂ ಎಲ್ಲಾ ಸಾಮಾನು ಗಳನ್ನೂ ದೇವರ ಆಲಯದ ಬೊಕ್ಕಸಗಳಲ್ಲಿ ಇಟ್ಟನು.
1ಹೀಗೆ ಸೊಲೊಮೋನನು ಕರ್ತನ ಆಲಯಕ್ಕೊಸ್ಕರ ಮಾಡಿಸಿದ ಕೆಲಸವೆಲ್ಲಾ ಮುಗಿಸಿ ತನ್ನ ತಂದೆಯಾದ ದಾವೀದನು ಪ್ರತಿಷ್ಠೆ ಮಾಡಿದ್ದ ಬೆಳ್ಳಿಬಂಗಾರವನ್ನೂ ಎಲ್ಲಾ ಸಾಮಾನು ಗಳನ್ನೂ ದೇವರ ಆಲಯದ ಬೊಕ್ಕಸಗಳಲ್ಲಿ ಇಟ್ಟನು.
3ಆದ ದರಿಂದ ಏಳನೇ ತಿಂಗಳಿನ ಹಬ್ಬದಲ್ಲಿ ಇಸ್ರಾಯೇಲಿನ ಮನುಷ್ಯರೆಲ್ಲರೂ ಅರಸನ ಬಳಿಗೆ ಬಂದು ಕೂಡಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ