ನೀನು ಭೂಮಿಯ ಮೇರೆ ಗಳನ್ನೆಲ್ಲಾ ನಿರ್ಣಯಿಸಿದ್ದೀ; ಬೇಸಿಗೆ ಮತ್ತು ಚಳಿ ಗಾಲವನ್ನು ನಿರ್ಮಿಸಿದ್ದೀ.
15ನೀನು ಬುಗ್ಗೆಯನ್ನೂ ಪ್ರವಾಹವನ್ನೂ ವಿಭಾಗಮಾಡಿದಿ; ಮಹಾ ನದಿಗಳನ್ನು ಒಣಗಿಸಿದಿ.
16ಹಗಲು ನಿನ್ನದು; ರಾತ್ರಿಯು ಸಹ ನಿನ್ನದು; ನೀನು ಬೆಳಕನ್ನೂ ಸೂರ್ಯ ನನ್ನೂ ಸಿದ್ಧಮಾಡಿದ್ದೀ.
17ನೀನು ಭೂಮಿಯ ಮೇರೆ ಗಳನ್ನೆಲ್ಲಾ ನಿರ್ಣಯಿಸಿದ್ದೀ; ಬೇಸಿಗೆ ಮತ್ತು ಚಳಿ ಗಾಲವನ್ನು ನಿರ್ಮಿಸಿದ್ದೀ.
18ಓ ಕರ್ತನೇ, ವೈರಿಯು ನಿಂದಿಸಿ ಮೂರ್ಖರು ನಿನ್ನ ನಾಮವನ್ನು ದೂಷಿಸಿದ್ದನ್ನು ಜ್ಞಾಪಿಸಿಕೋ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ