ದಾನಿಯೇಲನು 10:6

ಆತನ ದೇಹವು ತಾರ್ಷೀಷ್‌ ಕಲ್ಲಿನ ಹಾಗೆಯೂ ಆತನ ಮುಖವು ಮಿಂಚಿನಂತೆಯೂ ಹೊಳೆಯುತ್ತಿತ್ತು. ಪೀತರತ್ನದ ಹಾಗೆ ಅವನ ಕಣ್ಣುಗಳು ಉರಿಯುವ ಬೆಂಕಿಯ ದೀಪದಂತೆ ಇದ್ದವು. ಅವನ ತೋಳುಗಳೂ ಕಾಲುಗಳೂ ಬೆಳಗಿನ ಕಂಚಿನ ಕಾಂತಿಯಾಗಿಯೂ ಆತನ ಮಾತುಗಳ ಶಬ್ದವು ಜನಸಮೂಹದ ಹಾಗೆಯೂ ಇದ್ದವು.

ಸಂದರ್ಭದೊಂದಿಗೆ ಓದಿ · ದಾನಿಯೇಲನು 10

4ಮೊದಲನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ನಾನು ಹಿದ್ದೆಕೆಲ್‌ ಎಂಬ ಮಹಾನದಿಯ ದಡದ ಮೇಲೆ ಇರುವಾಗ,

5ನಾನು ನನ್ನ ಕಣ್ಣುಗಳನ್ನೆತ್ತಿ ಮೇಲಕ್ಕೆ ನೋಡಿದೆನು, ಆಗ ಇಗೋ, ನಾರುಮಡಿ ಯನ್ನು ಧರಿಸಿದ್ದ ಒಬ್ಬ ಮನುಷ್ಯನಿಗೆ ಆತನು ನಡುವು ಊಫಜಿನ ಉತ್ತಮ ಬಂಗಾರದಿಂದ ಕಟ್ಟಲ್ಪಟ್ಟಿತ್ತು.

6ಆತನ ದೇಹವು ತಾರ್ಷೀಷ್‌ ಕಲ್ಲಿನ ಹಾಗೆಯೂ ಆತನ ಮುಖವು ಮಿಂಚಿನಂತೆಯೂ ಹೊಳೆಯುತ್ತಿತ್ತು. ಪೀತರತ್ನದ ಹಾಗೆ ಅವನ ಕಣ್ಣುಗಳು ಉರಿಯುವ ಬೆಂಕಿಯ ದೀಪದಂತೆ ಇದ್ದವು. ಅವನ ತೋಳುಗಳೂ ಕಾಲುಗಳೂ ಬೆಳಗಿನ ಕಂಚಿನ ಕಾಂತಿಯಾಗಿಯೂ ಆತನ ಮಾತುಗಳ ಶಬ್ದವು ಜನಸಮೂಹದ ಹಾಗೆಯೂ ಇದ್ದವು.

7ದಾನಿಯೇಲನೆಂಬ ನಾನು ಒಬ್ಬನೇ ಆ ದರ್ಶನವನ್ನು ನೋಡಿದೆನು. ನನ್ನ ಸಂಗಡವಿದ್ದ ಆ ಮನುಷ್ಯರು ಆ ದರ್ಶನವನ್ನು ನೋಡಲಿಲ್ಲ; ಆದರೆ ಒಂದು ಮಹಾ ಅದುರುವಿಕೆಯು ಅವರ ಮೇಲೆ ಬಿತ್ತು. ಆದದರಿಂದ ಅವರು ಓಡಿ ಹೋಗಿ ಅಡಗಿ ಕೊಂಡರು.

8ನಾನು ಒಬ್ಬನೇ ಉಳಿದು ಈ ದೊಡ್ಡ ದರ್ಶನವನ್ನು ನೋಡಿದೆನು; ನನ್ನಲ್ಲಿ ತ್ರಾಣವು ಇರ ಲಿಲ್ಲ. ನನ್ನ ಸೌಂದರ್ಯವು ನನ್ನಲ್ಲಿ ಕುಂದಿಹೋಯಿತು. ನನಗೆ ತ್ರಾಣವು ಇಲ್ಲದೆ ಹೋಯಿತು.

ದಾನಿಯೇಲನು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी