ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ; ತಮ್ಮ ಬೆರಳುಗಳಿಂದ ಮಾಡಿದ ತಮ್ಮ ಕೈಕೆಲಸವನ್ನೇ ಆರಾಧಿಸುವರು.
8ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ; ತಮ್ಮ ಬೆರಳುಗಳಿಂದ ಮಾಡಿದ ತಮ್ಮ ಕೈಕೆಲಸವನ್ನೇ ಆರಾಧಿಸುವರು.
9ನೀಚನು ಹಿಗ್ಗಿಕೊಳ್ಳುತ್ತಾನೆ, ಉತ್ತಮನು ತಗ್ಗಿಸಿಕೊಳ್ಳು ತ್ತಾನೆ; ಆದಕಾರಣ ಅವರನ್ನು ಮನ್ನಿಸಬೇಡ.
10ಕರ್ತನ ಭಯಕ್ಕೂ ಆತನ ಮಹಿಮೆಯ ಘನತೆಗೂ ಬಂಡೆಗಳಲ್ಲಿ ಸೇರಿಕೋ, ದೂಳಿನಲ್ಲಿ ನೀನು ಅಡಗಿಕೋ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ