ನಿನ್ನ ಕೃಪೆಯು ದೊಡ್ಡದಾಗಿರುವ ಪ್ರಕಾರವೂ ನೀನು ಐಗುಪ್ತದಿಂದ ಇಲ್ಲಿಯ ವರೆಗೆ ಮನ್ನಿಸಿದ ಪ್ರಕಾರವೂ ಈ ಜನರ ಅಕ್ರಮವನ್ನು ದಯ ದಿಂದ ಮನ್ನಿಸು ಎಂದು ಬೇಡಿಕೊಂಡನು.
17ಈಗ ನೀನು ಹೇಳಿದ ಪ್ರಕಾರ ನನ್ನ ಕರ್ತನ ಶಕ್ತಿಯು ದೊಡ್ಡದಾಗಿರಲಿ ಎಂದು ನಾನು ಬೇಡುತ್ತೇನೆ.
19ನಿನ್ನ ಕೃಪೆಯು ದೊಡ್ಡದಾಗಿರುವ ಪ್ರಕಾರವೂ ನೀನು ಐಗುಪ್ತದಿಂದ ಇಲ್ಲಿಯ ವರೆಗೆ ಮನ್ನಿಸಿದ ಪ್ರಕಾರವೂ ಈ ಜನರ ಅಕ್ರಮವನ್ನು ದಯ ದಿಂದ ಮನ್ನಿಸು ಎಂದು ಬೇಡಿಕೊಂಡನು.
20ಆಗ ಕರ್ತನು--ನಿನ್ನ ಮಾತಿನ ಪ್ರಕಾರ ಮನ್ನಿಸಿ ದ್ದೇನೆ.
21ಆದಾಗ್ಯೂ ನನ್ನ ಜೀವದಾಣೆ, ಭೂಮಿಯೆಲ್ಲಾ ಕರ್ತನ ಮಹಿಮೆಯಿಂದ ತುಂಬಿರುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ