ಯಾಕಂದರೆ ಶಾಶ್ವತವಾದ ಪಟ್ಟಣವು ಇಲ್ಲಿ ನಮ್ಮಗಿಲ್ಲ; ಮುಂದೆ ಬರುವ ಪಟ್ಟಣವನ್ನು ಹುಡು ಕುತ್ತಾ ಇದ್ದೇವೆ.
12ಅದರಂತೆ ಯೇಸು ಕೂಡ ತನ್ನ ಸ್ವಂತ ರಕ್ತದಿಂದ ಜನರನ್ನು ಪವಿತ್ರಪಡಿಸುವದಕ್ಕೋಸ್ಕರ ಊರ ಬಾಗಿಲ ಹೊರಗೆ ಶ್ರಮೆಪಟ್ಟನು.
13ಆದದರಿಂದ ನಾವು ಆತನ ನಿಮಿತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ ಪಾಳೆಯದ ಆಚೆ ಆತನ ಬಳಿಗೆ ಹೊರಟು ಹೋಗೋಣ.
14ಯಾಕಂದರೆ ಶಾಶ್ವತವಾದ ಪಟ್ಟಣವು ಇಲ್ಲಿ ನಮ್ಮಗಿಲ್ಲ; ಮುಂದೆ ಬರುವ ಪಟ್ಟಣವನ್ನು ಹುಡು ಕುತ್ತಾ ಇದ್ದೇವೆ.
16ಇದಲ್ಲದೆ ಒಳ್ಳೆಯದನ್ನು ಮಾಡುವದನ್ನೂ ಉದಾರವಾಗಿ ಕೊಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ