ನೀವು ವಾಸವಾಗಿದ್ದ ಐಗುಪ್ತದೇಶದ ಕೃತ್ಯಗಳಂತೆ ಮಾಡಬಾರದು; ನಾನು ನಿಮ್ಮನ್ನು ತರುವದಕ್ಕಿರುವ ಕಾನಾನ್‌ದೇಶದ ಕೃತ್ಯಗಳಂತೆ ನೀವು ಮಾಡಬಾರದು ಇಲ್ಲವೆ ನೀವು ಅವರ ನಿಯಮಗಳಿಗನುಸಾರವೂ ನಡೆ ಯಬಾರದು.
1ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
2ನೀನು ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿ ಹೀಗೆ ಹೇಳಬೇಕು--ನಿಮ್ಮ ದೇವರಾಗಿರುವ ಕರ್ತನು ನಾನೇ.
3ನೀವು ವಾಸವಾಗಿದ್ದ ಐಗುಪ್ತದೇಶದ ಕೃತ್ಯಗಳಂತೆ ಮಾಡಬಾರದು; ನಾನು ನಿಮ್ಮನ್ನು ತರುವದಕ್ಕಿರುವ ಕಾನಾನ್‌ದೇಶದ ಕೃತ್ಯಗಳಂತೆ ನೀವು ಮಾಡಬಾರದು ಇಲ್ಲವೆ ನೀವು ಅವರ ನಿಯಮಗಳಿಗನುಸಾರವೂ ನಡೆ ಯಬಾರದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ