ಮೇವನ್ನು ಮೆಲುಕಾಡಿಸದ ಇಲ್ಲವೆ ಗೊರಸು ಸೀಳದಿರುವ ಯಾವದನ್ನೂ ನೀವು ತಿನ್ನಬಾರದು. ಒಂಟೆಯು ಮೇವನ್ನು ಮೆಲುಕಾಡಿಸುವದಾದರೂ ಗೊರಸು ಸೀಳಲ್ಪಟ್ಟಿಲ್ಲ, ಅದು ನಿಮಗೆ ಅಶುದ್ಧವಾಗಿದೆ.
3ಪಶುಗಳಲ್ಲಿ ಕಾಲ್ಗೊರಸು ಸೀಳಿದ್ದಾಗಿದ್ದು ಮೇವನ್ನು ಮೆಲುಕಾಡಿಸುವದನ್ನು ನೀವು ತಿನ್ನಬೇಕು.
4ಮೇವನ್ನು ಮೆಲುಕಾಡಿಸದ ಇಲ್ಲವೆ ಗೊರಸು ಸೀಳದಿರುವ ಯಾವದನ್ನೂ ನೀವು ತಿನ್ನಬಾರದು. ಒಂಟೆಯು ಮೇವನ್ನು ಮೆಲುಕಾಡಿಸುವದಾದರೂ ಗೊರಸು ಸೀಳಲ್ಪಟ್ಟಿಲ್ಲ, ಅದು ನಿಮಗೆ ಅಶುದ್ಧವಾಗಿದೆ.
5ಬೆಟ್ಟದ ಮೊಲವು ಮೇವನ್ನು ಮೆಲುಕು ಹಾಕುವದಾದರೂ ಅದರ ಗೊರಸು ಸೀಳಲ್ಪಟ್ಟಿಲ್ಲ, ಅದು ನಿಮಗೆ ಅಶುದ್ಧ ವಾಗಿರುವದು.
6ಮೊಲವು ಮೆಲುಕು ಹಾಕುವ ದಾದರೂ ಅದರ ಗೊರಸು ಸೀಳಲ್ಪಟ್ಟಿಲ್ಲ, ಅದು ನಿಮಗೆ ಅಶುದ್ಧವಾಗಿರುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ