ದೈನಂದಿನ ಮನ್ನಾ

ಇಸ್ಸಾಕಾರನ ಮಕ್ಕಳಲ್ಲಿ ಇಸ್ರಾಯೇಲು ಮಾಡತಕ್ಕದ್ದು ಯಾವದೆಂದು ತಿಳಿಯ ತಕ್ಕಂಥ ಕಾಲಗಳ ಪರೀಕ್ಷೆ ತಿಳಿದವರು ಬಂದರು; ಅವರ ಯಜಮಾನರು ಇನ್ನೂರು ಮಂದಿಯಾಗಿದ್ದರು; ಅವರ ಸಹೋದರರೆಲ್ಲರೂ ಇವರ ಆಜ್ಞಾಧೀನರಾ ಗಿದ್ದರು.

೧ ಪೂರ್ವಕಾಲವೃತ್ತಾಂತ 12:32