ಲೂಕನು 13:30

ಆಗ ಇಗೋ, ಕೊನೆಯವರು ಮೊದಲನೆಯವರಾಗುವರು; ಮೊದ ಲನೆಯವರು ಕೊನೆಯವರಾಗುವರು ಎಂದು ಹೇಳಿದನು.

ಸಂದರ್ಭದೊಂದಿಗೆ ಓದಿ · ಲೂಕನು 13

28ಆದರೆ ನೀವು ಅಬ್ರಹಾಮ ಇಸಾಕ ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರರಾಜ್ಯದಲ್ಲಿ ಇರುವದನ್ನೂ ನೀವು ಮಾತ್ರ ಹೊರಗೆ ದೊಬ್ಬಲ್ಪಟ್ಟಿರುವದನ್ನೂ ನೋಡು ವಾಗ ಅಲ್ಲಿ ನಿಮಗೆ ಗೋಳಾಟವೂ ಹಲ್ಲುಕಡಿ ಯೋಣವೂ ಇರುವವು.

29ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದ ಅವರು ಬಂದು ದೇವರ ರಾಜ್ಯದಲ್ಲಿ ಕೂತುಕೊಳ್ಳುವರು.

30ಆಗ ಇಗೋ, ಕೊನೆಯವರು ಮೊದಲನೆಯವರಾಗುವರು; ಮೊದ ಲನೆಯವರು ಕೊನೆಯವರಾಗುವರು ಎಂದು ಹೇಳಿದನು.

31ಅದೇ ದಿನದಲ್ಲಿ ಫರಿಸಾಯರಲ್ಲಿ ಕೆಲವರು ಆತನ ಬಳಿಗೆ ಬಂದು--ನೀನು ಇಲ್ಲಿಂದ ಹೊರಟುಹೋಗು; ಯಾಕಂದರೆ ಹೆರೋದನು ನಿನ್ನನ್ನು ಕೊಲ್ಲುವನು ಎಂದು ಆತನಿಗೆ ಹೇಳಿದರು.

32​ಅದಕ್ಕೆ ಆತನು ಅವರಿಗೆ--ಇಗೋ, ನಾನು ಈ ದಿವಸ ಮತ್ತು ನಾಳೆ ದೆವ್ವಗಳನ್ನು ಬಿಡಿಸಿ ಸ್ವಸ್ಥಮಾಡುತ್ತೇನೆ; ಮೂರನೆಯ ದಿನದಲ್ಲಿ ನಾನು ಸಿದ್ಧಿಗೆ ಬರುತ್ತೇನೆ ಎಂದು ನೀವು ಹೋಗಿ ಆ ನರಿಗೆ ಹೇಳಿರಿ.

ಲೂಕನು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी