ಓ ಕರ್ತನೇ, ನಿನ್ನನ್ನು ಕೊಂಡಾಡುವೆನು; ನೀನು ನನ್ನ ಶತ್ರುಗಳು ನನ್ನ ವಿಷಯದಲ್ಲಿ ಸಂತೋಷಪಡದಂತೆ ಮಾಡಿ ನನ್ನನ್ನು ಮೇಲಕ್ಕೆ ಎತ್ತಿದ್ದೀ.
1ಓ ಕರ್ತನೇ, ನಿನ್ನನ್ನು ಕೊಂಡಾಡುವೆನು; ನೀನು ನನ್ನ ಶತ್ರುಗಳು ನನ್ನ ವಿಷಯದಲ್ಲಿ ಸಂತೋಷಪಡದಂತೆ ಮಾಡಿ ನನ್ನನ್ನು ಮೇಲಕ್ಕೆ ಎತ್ತಿದ್ದೀ.
2ನನ್ನ ದೇವರಾದ ಓ ಕರ್ತನೇ, ನಿನಗೆ ಮೊರೆಯಿಡಲು ನನ್ನನ್ನು ಸ್ವಸ್ಥಮಾಡಿದ್ದೀ.
3ಓ ಕರ್ತನೇ, ನನ್ನ ಪ್ರಾಣವನ್ನು ಸಮಾಧಿಯಿಂದ ಎತ್ತಿದ್ದೀ; ನಾನು ತಗ್ಗಿಗೆ ಇಳಿಯದಂತೆ ನನ್ನನ್ನು ಜೀವದಲ್ಲಿ ಕಾಪಾಡಿದ್ದೀ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ