೨ ಸಮುವೇಲನು 8:5

ಆದರೆ ದಮಸ್ಕದಲ್ಲಿರುವ ಅರಾಮ್ಯರು ಚೋಬದ ಅರಸನಾದ ಹದದೆಜೆರನಿಗೆ ಸಹಾಯಮಾಡುವದಕ್ಕೆ ಬಂದಾಗ ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದು ಹಾಕಿದನು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 8

3ಇದಲ್ಲದೆ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನು ತನ್ನ ಮೇರೆಯನ್ನು ಕಟ್ಟಿ ಕೊಳ್ಳುವದಕ್ಕೆ ಹೋದಾಗ

4ದಾವೀದನು ಯೂಫ್ರೇ ಟಿಸ್‌ ನದಿಯ ಬಳಿಯಲ್ಲಿ ಅವನಿಗಿದ್ದ ಸಾವಿರ ರಥ ಗಳನ್ನೂ ಏಳು ನೂರು ಕುದುರೆ ರಾಹುತರನ್ನೂ ಇಪ್ಪತ್ತು ಸಾವಿರ ಕಾಲಾಳುಗಳನ್ನೂ ಹಿಡಿದು ನೂರು ರಥಗಳಿಗೆ ತಕ್ಕ ಕುದುರೆಗಳನ್ನು ಉಳಿಸಿ ಇತರ ಕುದುರೆಗಳ ಕಾಲಿನ ನರಗಳನ್ನು ಕೊಯ್ದುಬಿಟ್ಟನು.

5ಆದರೆ ದಮಸ್ಕದಲ್ಲಿರುವ ಅರಾಮ್ಯರು ಚೋಬದ ಅರಸನಾದ ಹದದೆಜೆರನಿಗೆ ಸಹಾಯಮಾಡುವದಕ್ಕೆ ಬಂದಾಗ ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದು ಹಾಕಿದನು.

6ತರುವಾಯ ಕಾವಲುದಂಡುಗಳನ್ನು ದಾವೀದನು ದಮಸ್ಕಕ್ಕೆ ಹೊಂದಿದ ಅರಾಮ್ಯದ ಠಾಣ ಗಳಲ್ಲಿ ಇಟ್ಟನು. ಹಾಗೆಯೇ ಅರಾಮ್ಯರು ದಾವೀದ ನಿಗೆ ದಾಸರಾಗಿ ಕಪ್ಪಗಳನ್ನು ತಂದರು; ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿ ದನು.

7ಆದರೆ ದಾವೀದನು ಹದದೆಜೆರನ ಸೇವಕ ರಿಗಿದ್ದ ಬಂಗಾರದ ಡಾಲುಗಳನ್ನು ತೆಗೆದುಕೊಂಡು ಅವುಗಳನ್ನು ಯೆರೂಸಲೇಮಿಗೆ ತಂದನು.

೨ ಸಮುವೇಲನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी