ಕರ್ತನು ಪೆರಾಚೀಮ್ ಪರ್ವತದಲ್ಲಿ ಅದರ ಹಾಗೆ ಎದ್ದು ಗಿಬ್ಯೋನ್ ತಗ್ಗಿನಲ್ಲಿ ಆದ ಹಾಗೆ ಕೋಪಿಸಿ ಅಪರೂಪವಾದ ತನ್ನ ಕೆಲಸ ವನ್ನು ನಡಿಸಿ ಅಪೂರ್ವವಾದ ತನ್ನ ಕಾರ್ಯವನ್ನು ನೇರವೇರಿಸುವನು.
20ಮೈ ಚಾಚುವದಕ್ಕೆ ಅವನ ಹಾಸಿಗೆ ಚಿಕ್ಕದಾಗಿರು ವದು. ಮುದುರಿಕೊಂಡು ಮಲಗೇನಂದರೆ ಹೊದಿ ಕೆಯ ಅಗಲ ಸಾಲದು;
21ಕರ್ತನು ಪೆರಾಚೀಮ್ ಪರ್ವತದಲ್ಲಿ ಅದರ ಹಾಗೆ ಎದ್ದು ಗಿಬ್ಯೋನ್ ತಗ್ಗಿನಲ್ಲಿ ಆದ ಹಾಗೆ ಕೋಪಿಸಿ ಅಪರೂಪವಾದ ತನ್ನ ಕೆಲಸ ವನ್ನು ನಡಿಸಿ ಅಪೂರ್ವವಾದ ತನ್ನ ಕಾರ್ಯವನ್ನು ನೇರವೇರಿಸುವನು.
23ನನ್ನ ಧ್ವನಿಗೆ ಕಿವಿಗೊಟ್ಟು ಕೇಳಿರಿ; ನನ್ನ ಮಾತಿಗೆ ಗಮನವಿಟ್ಟು ಆಲಿಸಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ