೨ ಪೇತ್ರನು 1:10

ಆದದರಿಂದ ಸಹೋದರರೇ, ನಿಮ್ಮ ಕರೆಯುವಿಕೆ ಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳುವದಕ್ಕೆ ಜಾಗ್ರತೆಯಾಗಿರಿ. ಯಾಕಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ತಪ್ಪಿಹೋಗುವದಿಲ್ಲ

ಸಂದರ್ಭದೊಂದಿಗೆ ಓದಿ · ೨ ಪೇತ್ರನು 1

8ಇವು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪರಿಜ್ಞಾನದಲ್ಲಿ ನಿಮ್ಮನ್ನು ಬಂಜೆಯರೂ ನಿಷ್ಪಲರೂ ಆಗದಂತೆ ಮಾಡುತ್ತವೆ.

9ಇವುಗಳಿಲ್ಲದವನು ಕುರುಡನಾಗಿದ್ದಾನೆ; ಅವನು ದೂರದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳಿಂದ ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ.

10ಆದದರಿಂದ ಸಹೋದರರೇ, ನಿಮ್ಮ ಕರೆಯುವಿಕೆ ಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳುವದಕ್ಕೆ ಜಾಗ್ರತೆಯಾಗಿರಿ. ಯಾಕಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ತಪ್ಪಿಹೋಗುವದಿಲ್ಲ

11ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಹಾಗೆ ನಿಮಗೆ ಧಾರಾಳವಾಗಿ ಅನುಗ್ರಹಿಸಲ್ಪಡುವದು.

12ಆದದರಿಂದ ನೀವು ಈ ಸಂಗತಿಗಳನ್ನು ತಿಳಿದ ವರಾಗಿ ಈಗಿನ ಸತ್ಯದಲ್ಲಿ ಸ್ಥಿರವಾಗಿದ್ದರೂ ಇವುಗಳನ್ನು ಯಾವಾಗಲೂ ನಿಮಗೆ ಜ್ಞಾಪಕಕೊಡುವದಕ್ಕೆ ನಾನು ಎಂದಿಗೂ ಅಲಕ್ಷ್ಯಮಾಡುವದಿಲ್ಲ.

೨ ಪೇತ್ರನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी