ಯಾಜಕರು ಪರಿಶುದ್ಧ ಸ್ಥಳದಿಂದ ಹೊರ ಟಾಗ ಸಂಗೀತಗಾರರಾಗಿರುವ ಲೇವಿಯರೂ ಆಸಾಫ್, ಹೇಮಾನ್, ಯೆದೂತೂನ್ ಇವರೆಲ್ಲರೂ ಅವರ ಮಕ್ಕಳೂ ಸಹೋದರರೂ ನಾರು ಮಡಿಯನ್ನು ಧರಿಸಿ ಕೊಂಡು ತಾಳ ವೀಣೆ ಕಿನ್ನರಿಗಳನ್ನು ಹಿಡಿದು ಬಲಿ ಪೀಠದ ಮೂಡಣ ಪಾರ್ಶ್ವದಲ್ಲಿ ನಿಂತುಕೊಂಡರು; ಅವರ ಸಂಗಡ ನೂರ ಇಪ್ಪತ್ತು ಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಇದ್ದರು.
11ಇದಲ್ಲದೆ ಅಲ್ಲಿ ಇದ್ದ ಸಮಸ್ತ ಯಾಜಕರು ಪರಿಶುದ್ಧ ವಾಗಿದ್ದು ಸರದಿಗಳ ಪ್ರಕಾರ ಕಾಯದೆ ಇದ್ದದರಿಂದ
12ಯಾಜಕರು ಪರಿಶುದ್ಧ ಸ್ಥಳದಿಂದ ಹೊರ ಟಾಗ ಸಂಗೀತಗಾರರಾಗಿರುವ ಲೇವಿಯರೂ ಆಸಾಫ್, ಹೇಮಾನ್, ಯೆದೂತೂನ್ ಇವರೆಲ್ಲರೂ ಅವರ ಮಕ್ಕಳೂ ಸಹೋದರರೂ ನಾರು ಮಡಿಯನ್ನು ಧರಿಸಿ ಕೊಂಡು ತಾಳ ವೀಣೆ ಕಿನ್ನರಿಗಳನ್ನು ಹಿಡಿದು ಬಲಿ ಪೀಠದ ಮೂಡಣ ಪಾರ್ಶ್ವದಲ್ಲಿ ನಿಂತುಕೊಂಡರು; ಅವರ ಸಂಗಡ ನೂರ ಇಪ್ಪತ್ತು ಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಇದ್ದರು.
14ಮೇಘದ ನಿಮಿತ್ತ ಯಾಜಕರು ಸೇವೆ ಗಾಗಿ ನಿಲ್ಲಲಾರದೆ ಇದ್ದರು; ಕರ್ತನ ಮಹಿಮೆಯು ದೇವರ ಆಲಯವನ್ನು ತುಂಬಿತ್ತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ