ಆಶೇರನ ಮಗಳ ಹೆಸರು ಸಾರಳು.
45ಬೆರೀಯನ ಕುಮಾರರು; ಹೇಬೆರನಿಂದ ಹೇಬೆರ್ಯರ ಕುಟುಂಬ; ಮಲ್ಕೀಯೇಲನಿಂದ ಮಲ್ಕೀಯೇಲ್ಯರ ಕುಟುಂಬ.
46ಆಶೇರನ ಮಗಳ ಹೆಸರು ಸಾರಳು.
47ಲೆಕ್ಕಾನುಸಾರವಾದ ಆಶೇರನ ಕುಮಾರರ ಕುಟುಂಬಗಳು ಇವೇ; ಅವರು ಐವತ್ತು ಮೂರುಸಾವಿರದ ನಾನೂರು ಮಂದಿ.
48ಕುಟುಂಬಗಳ ಪ್ರಕಾರ ನಫ್ತಾಲಿಯ ಕುಮಾರರು; ಯಹಚೇಲನಿಂದ ಯಹಚೇಲ್ಯರ ಕುಟುಂಬ; ಗೂನೀ ಯನಿಂದ ಗೂನೀಯರ ಕುಟುಂಬ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ