ಅಪೊಸ್ತಲರ ಕೃತ್ಯಗಳು 15:18

ದೇವರು ತನ್ನ ಕಾರ್ಯಗಳನ್ನೆಲ್ಲಾ ಲೋಕಾದಿಯಿಂದ ತಿಳಿದಿದ್ದಾನೆ.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 15

16ಇದಾದ ಮೇಲೆ ನಾನು ಹಿಂತಿರುಗಿ ಬಂದು ಬಿದ್ದು ಹೋಗಿರುವ ದಾವೀದನ ಗುಡಾರವನ್ನು ತಿರಿಗಿ ಕಟ್ಟುವೆನು. ಅದರಲ್ಲಿ ಹಾಳಾದದ್ದನ್ನು ನಾನು ತಿರಿಗಿ ಸರಿಮಾಡಿಸಿ ಅದನ್ನು ನೆಟ್ಟಗೆ ನಿಲ್ಲಿಸುವೆನು.

17ಅವೆಲ್ಲವುಗಳನ್ನು ಮಾಡುವ ಕರ್ತನು--ನನ್ನ ಹೆಸರಿನಿಂದ ಕರೆಯಲ್ಪಟ್ಟ ಮನುಷ್ಯರಲ್ಲಿ ಉಳಿದವರೆಲ್ಲರೂ ಅನ್ಯಜನರೆಲ್ಲರೂ ಕರ್ತನನ್ನು ಹುಡುಕುವವರಾಗಿರಬೇಕು ಎಂದು ಹೇಳುತ್ತಾನೆ.

18ದೇವರು ತನ್ನ ಕಾರ್ಯಗಳನ್ನೆಲ್ಲಾ ಲೋಕಾದಿಯಿಂದ ತಿಳಿದಿದ್ದಾನೆ.

19ಹೀಗಿರಲಾಗಿ ಅನ್ಯಜನರಿಂದ ದೇವರ ಕಡೆಗೆ ತಿರುಗಿಕೊಂಡವರನ್ನು ನಾವು ತೊಂದರೆಪಡಿ ಸಬಾರದೆಂಬದು ನನ್ನ ಅಭಿಪ್ರಾಯವಾಗಿದೆ.

20ಆದರೆ ಅವರು ವಿಗ್ರಹಗಳ ಮಲಿನತೆಯನ್ನೂ ಜಾರತ್ವವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ರಕ್ತವನ್ನೂ ವಿಸ ರ್ಜಿಸಬೇಕೆಂದು ನಾವು ಅವರಿಗೆ ಬರೆಯುವೆವು.

ಅಪೊಸ್ತಲರ ಕೃತ್ಯಗಳು 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी