ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಚಿನ್ನದಿಂದ ಹೊದಿಸಿದನು.
26ಅವನು ಅದರ ಮೇಲ್ಭಾಗವನ್ನೂ ಅದರ ಸುತ್ತಲಿನ ಬದಿಗಳನ್ನೂ ಅದರ ಕೊಂಬುಗಳನ್ನೂ ಚೊಕ್ಕ ಬಂಗಾರದಿಂದ ಹೊದಿಸಿದನು; ಅದರ ಸುತ್ತಲೂ ಬಂಗಾರದ ಕಿರೀಟ ವನ್ನಿಟ್ಟನು.
27ಅದನ್ನು ಹೊರುವದಕ್ಕೆ ಕೋಲುಗಳನ್ನು ಸಿಕ್ಕಿಸುವದಕ್ಕೋಸ್ಕರ ಅದರ ಕಿರೀಟದ ಕೆಳಗೆ ಎರಡು ಬದಿಗಿರುವ ಎರಡು ಮೂಲೆಗಳಲ್ಲಿ ಚಿನ್ನದ ಎರಡು ಉಂಗುರಗಳನ್ನು ಮಾಡಿದನು.
28ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಚಿನ್ನದಿಂದ ಹೊದಿಸಿದನು.
29ಅನಂತರ ಅವನು ವೈದ್ಯನ ಪದ್ಧತಿಯ ಪ್ರಕಾರ ಪವಿತ್ರವಾದ ಅಭಿಷೇಕ ತೈಲವನ್ನೂ ಪರಿಮಳ ದ್ರವ್ಯ ದಿಂದ ಶುದ್ಧವಾದ ಧೂಪವನ್ನೂ ತಯಾರಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ