ನೆಹೆಮಿಯ 11:7

ಬೆನ್ಯಾವಿಾನನ ಕುಮಾರರು ಯಾರಂದರೆ--ಯೆಶಾ ಯನ ಮಗನಾದ ಈತೀಯೇಲನ ಮಗನಾದ ಮಾಸೇ ಯನ ಮಗನಾದ ಕೋಲಾಯನ ಮಗನಾದ ಪೆದಾ ಯನ ಮಗನಾದ ಯೋವೇದನ ಮಗನಾದ ಮೆಷು ಲ್ಲಾಮನ ಮಗನಾದ ಸಲ್ಲುವು.

ಸಂದರ್ಭದೊಂದಿಗೆ ಓದಿ · ನೆಹೆಮಿಯ 11

5ಯೆಹೂದನ ಮಕ್ಕಳು ಯಾರಂದರೆ--ಪೆರೆಚನ ಮಕ್ಕಳಲ್ಲಿ ಮಹಲಲೇಲನ ಮಗನಾದ ಶೆಫಟ್ಯನ ಮಗ ನಾದ ಅಮರ್ಯನ ಮಗನಾದ ಜೆಕರ್ಯನ ಮಗನಾದ ಉಜ್ಜೀಯನ ಮಗನಾದ ಅತಾಯನೂ. ಶಿಲೋನಿಯ ಮಗನಾದ ಜೆಕರೀಯನ ಮಗನಾದ ಯೋಯಾರೀಬನ ಮಗನಾದ ಅದಾಯನ ಮಗನಾದ ಹಜಾಯನ ಮಗನಾದ ಕೊಲ್ಹೋಜೆಯ ಮಗನಾದ ಬಾರೂಕನ ಮಗನಾದ ಮಾಸೇಯನೂ,

6ಯೆರೂ ಸಲೇಮಿನಲ್ಲಿ ವಾಸವಾಗಿರುವ ಪೆರೆಚನ ಕುಮಾರರೆಲ್ಲಾ ನಾನೂರ ಅರವತ್ತೆಂಟು ಮಂದಿ. ಇವರು ಪರಾಕ್ರಮಶಾಲಿಗಳು.

7ಬೆನ್ಯಾವಿಾನನ ಕುಮಾರರು ಯಾರಂದರೆ--ಯೆಶಾ ಯನ ಮಗನಾದ ಈತೀಯೇಲನ ಮಗನಾದ ಮಾಸೇ ಯನ ಮಗನಾದ ಕೋಲಾಯನ ಮಗನಾದ ಪೆದಾ ಯನ ಮಗನಾದ ಯೋವೇದನ ಮಗನಾದ ಮೆಷು ಲ್ಲಾಮನ ಮಗನಾದ ಸಲ್ಲುವು.

8ಅವನ ತರುವಾಯ ಗಬ್ಬಾಯನು, ಸಲ್ಲಾಯನು, ಮೊದಲಾದ ಒಂಭೈನೂರ ಇಪ್ಪತ್ತೆಂಟು ಮಂದಿಯು.

9ಜಿಕ್ರಿಯ ಮಗನಾದ ಯೋವೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು. ಹಸ್ಸೆನೂವನ ಮಗನಾದ ಯೆಹೂದನು ಪಟ್ಟಣದ ಮೇಲೆ ಎರಡನೆಯವನಾಗಿದ್ದನು.

ನೆಹೆಮಿಯ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी