ಮತ್ತಾಯನು 25:26

ಅದಕ್ಕೆ ಅವನ ಯಜ ಮಾನನು ಪ್ರತ್ಯುತ್ತರವಾಗಿ--ಮೈಗಳ್ಳನಾದ ಕೆಟ್ಟ ಸೇವಕನೇ, ನಾನು ಬಿತ್ತದಿರುವಲ್ಲಿ ಕೊಯ್ಯುವವನೆ ಂತಲೂ ತೂರದಿರುವಲ್ಲಿ ಕೂಡಿಸುವವನೆಂತಲೂ ನೀನು ತಿಳಿದಿದ್ದೀಯಲ್ಲಾ.

ಸಂದರ್ಭದೊಂದಿಗೆ ಓದಿ · ಮತ್ತಾಯನು 25

24ಆಗ ಒಂದು ತಲಾಂತು ಹೊಂದಿದ್ದ ವನು ಬಂದು--ಒಡೆಯನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನೂ ತೂರದಿರುವಲ್ಲಿ ಕೂಡಿಸುವವನೂ ಆಗಿರುವ ಕಠಿಣ ಮನುಷ್ಯನೆಂದು ನಾನು ಬಲ್ಲೆನು;

25ಅದಕ್ಕೆ ನಾನು ಭಯಪಟ್ಟು ಹೋಗಿ ನಿನ್ನ ತಲಾಂತನ್ನು ಭೂಮಿಯಲ್ಲಿ ಬಚ್ಚಿಟ್ಟೆನು. ಇಗೋ, ನಿನ್ನದು ನಿನಗೆ ಸಲ್ಲಿದೆ ಅಂದನು.

26ಅದಕ್ಕೆ ಅವನ ಯಜ ಮಾನನು ಪ್ರತ್ಯುತ್ತರವಾಗಿ--ಮೈಗಳ್ಳನಾದ ಕೆಟ್ಟ ಸೇವಕನೇ, ನಾನು ಬಿತ್ತದಿರುವಲ್ಲಿ ಕೊಯ್ಯುವವನೆ ಂತಲೂ ತೂರದಿರುವಲ್ಲಿ ಕೂಡಿಸುವವನೆಂತಲೂ ನೀನು ತಿಳಿದಿದ್ದೀಯಲ್ಲಾ.

27ಹಾಗಾದರೆ ನೀನು ನನ್ನ ಹಣವನ್ನು ಬಡ್ಡಿಗಾಗಿ ಕೊಡತಕ್ಕದ್ದಾಗಿತ್ತು; ನಾನು ಬಂದಾಗ ನನ್ನ ಸ್ವಂತದ್ದನ್ನು ಬಡ್ಡಿ ಸಹಿತವಾಗಿ ಹೊಂದಿ ಕೊಳ್ಳುತ್ತಿದ್ದೆನು.

28ಆ ತಲಾಂತನ್ನು ತೆಗೆದುಕೊಂಡು ಹತ್ತು ತಲಾಂತುಗಳುಳ್ಳವನಿಗೆ ಕೊಡಿರಿ.

ಮತ್ತಾಯನು 25 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी