ಹೊಲದಲ್ಲಿ ತಮ್ಮ ತಮ್ಮ ಬೆಳೆಯನ್ನು ಕೊಯ್ದು ದುಷ್ಟನ ದ್ರಾಕ್ಷೆಯ ತೋಟದಲ್ಲಿ ಹಣ್ಣು ಆರಿಸುತ್ತಾರೆ.
4ದರಿದ್ರನನ್ನು ಮಾರ್ಗದಿಂದ ತೊಲಗಿಸುತ್ತಾರೆ; ದೇಶದ ದೀನರು ಕೂಡಾ ಅಡಗಿಕೊಳ್ಳುತ್ತಾರೆ.
6ಹೊಲದಲ್ಲಿ ತಮ್ಮ ತಮ್ಮ ಬೆಳೆಯನ್ನು ಕೊಯ್ದು ದುಷ್ಟನ ದ್ರಾಕ್ಷೆಯ ತೋಟದಲ್ಲಿ ಹಣ್ಣು ಆರಿಸುತ್ತಾರೆ.
7ಬೆತ್ತಲೆಯಾಗಿ ಬಟ್ಟೆ ಇಲ್ಲದೆ ಮಲಗುವಂತೆ ಮಾಡುತ್ತಾರೆ. ಚಳಿಯಲ್ಲಿ ಅವರಿಗೆ ಹೊದ್ದು ಕೊಳ್ಳು ವದಕ್ಕೆ ಇಲ್ಲ.
8ಬೆಟ್ಟಗಳ ಮಳೆಯಿಂದ ತೊಯ್ದಿ ದ್ದಾರೆ; ಆಶ್ರಯವಿಲ್ಲದೆ ಬಂಡೆಯನ್ನು ಅಪ್ಪಿಕೊಳ್ಳುತ್ತಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ