ಕರ್ತನು ಯೋಬನಿಗೆ ಉತ್ತರ ಕೊಟ್ಟು--
1ಕರ್ತನು ಯೋಬನಿಗೆ ಉತ್ತರ ಕೊಟ್ಟು--
2ಸರ್ವಶಕ್ತನ ಸಂಗಡ ವಾದಿಸುವವನು ಆತನಿಗೆ ಶಿಕ್ಷಣ ಕೊಡುವನೋ? ದೇವರನ್ನು ಗದರಿಸು ವವನು ಅದಕ್ಕೆ ಉತ್ತರಕೊಡಲಿ ಎಂದು ಹೇಳಿದನು.
3ಆಗ ಯೋಬನು ಕರ್ತನಿಗೆ ಉತ್ತರಕೊಟ್ಟು--
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ