ದೋಷ ವನ್ನು ಮುಚ್ಚುವವನು ಪ್ರೀತಿಯನ್ನು ಹುಡುಕುತ್ತಾನೆ, ಸಂಗತಿಯನ್ನು ಎತ್ತಿ ಆಡುವವನು ಸ್ನೇಹಿತರನ್ನು ಪ್ರತ್ಯೇ ಕಿಸುತ್ತಾನೆ.
8ತಕ್ಕೊಳ್ಳುವವನ ಕಣ್ಣುಗಳಿಗೆ ಲಂಚವು ಬೆಲೆಯುಳ್ಳ ಕಲ್ಲಿನಂತಿದೆ; ಅದನ್ನು ಹೇಗೆ ತಿರುಗಿಸಿದರೂ ಅಭಿವೃದ್ಧಿಯಾಗುತ್ತದೆ.
9ದೋಷ ವನ್ನು ಮುಚ್ಚುವವನು ಪ್ರೀತಿಯನ್ನು ಹುಡುಕುತ್ತಾನೆ, ಸಂಗತಿಯನ್ನು ಎತ್ತಿ ಆಡುವವನು ಸ್ನೇಹಿತರನ್ನು ಪ್ರತ್ಯೇ ಕಿಸುತ್ತಾನೆ.
10ಬುದ್ಧಿಹೀನನಿಗೆ ನೂರು ಪೆಟ್ಟುಗಳಿಗಿಂತ ಜ್ಞಾನಿಗೆ ಒಂದು ಗದರಿಕೆಯ ಮಾತು ಹೆಚ್ಚಾಗಿ ನಾಟು ತ್ತದೆ.
11ಕೆಟ್ಟವನು ದಂಗೆಯನ್ನೇ ಹುಡುಕುತ್ತಾನೆ; ಆದ ಕಾರಣ ಕ್ರೂರ ಸೇವಕನು ಅವನಿಗೆ ವಿರೋಧವಾಗಿ ಕಳುಹಿಸಲ್ಪಡುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ