ಬಡವರನ್ನು ಹಾಸ್ಯಮಾಡುವವನು ತನ್ನ ಸೃಷ್ಟಿ ಕರ್ತ ನನ್ನೇ ನಿಂದಿಸುತ್ತಾನೆ; ವಿಪತ್ತುಗಳಿಗೆ ಸಂತೋಷಿಸು ವವನು ಶಿಕ್ಷೆಯನ್ನು ಹೊಂದಲೇಬೇಕು.
3ಬೆಳ್ಳಿ ಬಂಗಾರ ಗಳನ್ನು ಪುಟ ಕುಲುಮೆಗಳು ಶೋಧಿಸುವವು, ಕರ್ತನು ಹೃದಯಗಳನ್ನು ಶೋಧಿಸುತ್ತಾನೆ.
4ಕೇಡು ಮಾಡುವ ವನು ಕೆಟ್ಟ ತುಟಿಗಳಿಗೆ ಕಿವಿಗೊಡುತ್ತಾನೆ; ಸುಳ್ಳುಗಾರನು ನೀಚವಾದ ನಾಲಿಗೆಗೆ ಕಿವಿಗೊಡುವನು;
5ಬಡವರನ್ನು ಹಾಸ್ಯಮಾಡುವವನು ತನ್ನ ಸೃಷ್ಟಿ ಕರ್ತ ನನ್ನೇ ನಿಂದಿಸುತ್ತಾನೆ; ವಿಪತ್ತುಗಳಿಗೆ ಸಂತೋಷಿಸು ವವನು ಶಿಕ್ಷೆಯನ್ನು ಹೊಂದಲೇಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ